Vanaspati medicine for broken bones |ಮೂಳೆ ಪುಡಿ ಪುಡಿಯಾದ್ರೂ ಇಲ್ಲಿದೆ ಪರಿಹಾರ : ನಾಲ್ಕು ತಲೆಮಾರಿನ ವನಸ್ಪತಿ ಔಷಧಿ, ಫೇಲೇ ಇಲ್ಲ

ಕಲಬುರಗಿ ಜು.29:- ಮೂಳೆ ಪುಡಿ ಪುಡಿಯಾದ್ರೂ ಇಲ್ಲಿದೆ ಪರಿಹಾರ : ನಾಲ್ಕು ತಲೆಮಾರಿನ ವನಸ್ಪತಿ ಔಷಧಿ, ಫೇಲೇ ಇಲ್ಲ.. Vanaspati medicine for broken bones. ಹೌದು ! ಅಪಘಾತವೋ ಮತ್ತಿತರ ಕಾರಣಕ್ಕೆ ಮೂಳೆ ಮುರಿದ್ರೆ, ಕ್ರ್ಯಾಕ್ ಆದ್ರೆ, ಪುಡಿ ಪುಡಿ ಆದ್ರೆ ಇಲ್ಲಿದೆ ಪರಿಹಾರ. ಇತ್ತಿಚಿನ ದಿನಗಳಲ್ಲಿ ಆಹಾರ ಪದ್ದತಿಯಲ್ಲಿನ ವ್ಯತ್ಯಾಸ ಹಾಗೂ ದೈನಂದಿನ ಚಟುವಟಿಗಳಲ್ಲಿನ ಬದಲಾವಣೆಯಿಂದಾಗಿ ಸಾಕಷ್ಟು ಜನರಲ್ಲಿ ಕ್ಯಾಲ್ಸಿಯಮ್ ಕೊರತೆ ಕಂಡುಬರುತ್ತಿದೆ. ಪರಿಣಾಮ ಸಣ್ಣ ಅಪಘಾತ ಆದ್ರೂ ಎಲುಬು ಕಟ್ ಆಗೋದು, ಕ್ರ್ಯಾಕ್ … Read more

ಬರಗಾಲ ಘೋಷಣೆಗೆ ವಳಕೇರಿ ಆಗ್ರಹ | Demand for drought declaration

ಬರಗಾಲ ಘೋಷಣೆಗೆ ವಳಕೇರಿ ಆಗ್ರಹ | Demand for drought declaration ಕಲಬುರಗಿ ಜು.28 :- ಕಲಬುರಗಿ ಜಿಲ್ಲೆ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಮಳೆಯ ಕೊರತೆಯಿಂದ ಭೀಕರ ಬರಗಾಲದ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಕೂಡಲೇ ಬರಗಾಲ ಘೋಷಣೆಗೆ ಆಗ್ರಹ ಹಾಗೂ (Demand for drought declaration) ವಿಶೇಷ ಅನುದಾನ ಬಿಡುಗಡೆ ಮಾಡಬೇಕೆಂದು ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ಅನಿತಾ ಪವನಕುಮಾರ ವಳಕೇರಿ ಮನವಿ ಮಾಡಿದ್ದಾರೆ. ಮಳೆಯ ಅಭಾವದಿಂದಾಗಿ ರೈತ ಹಾಗೂ ಕೃಷಿ ಕಾರ್ಮಿಕರು ತೀವ್ರ … Read more

ಬೆಳೆ ವಿಮೆಗೆ ಲಾಸ್ಟ್‌ ಡೇಟ್‌ | last date for crop insurance

last date for crop insurance

ಕಲಬುರಗಿ ಜು.24: ಬೆಳೆ ವಿಮೆಗೆ ಲಾಸ್ಟ್ ಡೇಟ್ | Last date for Crop Insurance Payment ಮಾಡಲು ಇನ್ನು ಕೆಲವೇ ದಿನಗಳು ಉಳಿದಿವೆ. ರೈತರು ಮಿಸ್‌ ಮಾಡಿಕೊಳ್ಳದೇ ದಿನಾಂಕದೊಳಗೆ ಪ್ರಿಮಿಯಮ್‌ ಪಾವತಿಸಬೇಕಿದೆ. ಹಾಗಾದ್ರೆ ಬೆಳೆ ವಿಮೆಗೆ ಲಾಸ್ಟ್‌ ಡೇಟ್‌ ಏನಿದೆ ? ಯಾವ ಬೆಳೆಗೆ ಎಷ್ಟು ಪ್ರಿಮಿಯಂ ಪಾವತಿಸಬೇಕು ? ಪೂರ್ಣ ಮಾಹಿತಿ ಈ ವರದಿಯಲ್ಲಿದೆ. ಈ ವರ್ಷ ಮೊದಲೇ ಬರಗಾಲದ ಛಾಯೆ ಆವರಿಸಿದೆ. ಹಾಗಾಗಿ ಬೆಳೆ ವಿಮೆ ಮಾಡಿಸುವುದು ರೈತರಿಗೆ ಅಗತ್ಯ ಹಾಗೂ ಅನೀವಾರ್ಯವಾಗಿದೆ. … Read more

ಕಲಬುರಗಿಯಲ್ಲಿ ಕೃಷಿ ವಿವಿ ವಿದ್ಯಾರ್ಥಿಗಳ ಪ್ರತಿಭಟನೆ | Students Protest in Kalaburagi Agri VV

Students Protest in Kalaburagi Agri VV

ಕಲಬುರಗಿಯಲ್ಲಿ ಕೃಷಿ ವಿವಿ ವಿದ್ಯಾರ್ಥಿಗಳ ಪ್ರತಿಭಟನೆ | Students Protest in Kalaburagi Agri VV ಕಲಬುರಗಿ ಜು.23:- ಕೃಷಿ ಇಲಾಖೆ ನೇಮಕಾತಿಯಲ್ಲಿ ಸಿ & ಆರ್ (ವೃಂದ ಮತ್ತು ನೇಮಕಾತಿ) ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂದು ಆರೋಪಿಸಿ ಕಲಬುರಗಿ ಕೃಷಿ ವಿಶ್ವ ವಿದ್ಯಾಲಯದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಕೃಷಿ ಇಲಾಖೆ ನೇಮಕಾತಿಯಲ್ಲಿ ಬಿಇ ಬಯೋಟೆಕ್ ಹಾಗೂ ಐಸಿಎಆರ್ (ICAR) ಮಾನ್ಯತೆ ಇಲ್ಲದ ಖಾಸಗಿ ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ಇದು ಸಿ & ಆರ್ (ವೃಂದ ಮತ್ತು … Read more

ಬಿರುಗಾಳಿ ಸಹಿತ ಸುರಿಯಲಿದೆ ಭಾರೀ ಮಳೆ ! ಸಾರ್ವಜನಿಕರೇ ಎಚ್ಚರ !! Heavy rain will fall with the storm!

ಬೆಂಗಳೂರು, ಜುಲೈ 22: ರಾಜ್ಯದ ವಿವಿಧ ಭಾಗಗಳಲ್ಲಿ ಮುಂದಿನ 24 ಗಂಟೆಗಳ ಅವಧಿಯಲ್ಲಿ ಭಾರೀ ಮಳೆ ಹಾಗೂ ಬಿರುಗಾಳಿಯ ಸಾಧ್ಯತೆ ಇದೆ Heavy rain will fall with the storm! ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಳೆ ಬರುತ್ತಾ ? ಉತ್ತರ ಕನ್ನಡ ಜಿಲ್ಲೆಯಲ್ಲಿ ಗಂಟೆಗೆ 30ರಿಂದ 40 ಕಿ.ಮೀ. ವೇಗದ ಗಾಳಿಯೊಂದಿಗೆ ಒಂದೆರಡು ಕಡೆಗಳಲ್ಲಿ ಭಾರೀದಿಂದ ಅತಿ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ. ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗಂಟೆಗೆ … Read more

ವಿದ್ಯಾರ್ಥಿಗಳಿಗೆ ಸಿಹಿಸುದ್ದಿ! 2026ರ ಶೈಕ್ಷಣಿಕ ಸಾಲಕ್ಕೆ ಅರ್ಜಿ ಆರಂಭ appplication invitation for scholarship 2026

ಕಲಬುರಗಿ: ಜು.22: 2026 – 27ನೇ ಶೈಕ್ಷಣಿಕ ಸಾಲಿನಲ್ಲಿ ಜಿಲ್ಲೆಯ ಕ್ರಿಶ್ಚಿಯನ್ ಸಮುದಾಯದ ಅರ್ಹ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ‘ಅರಿವು’ ಹಾಗೂ ‘ವಿದೇಶಿ ವಿದ್ಯಾಭ್ಯಾಸ ಸಾಲ’ ಯೋಜನೆಗಳಡಿ ನಿಗಮದಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ (appplication invitation for scholarship 2026) ಎಂದು ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮದ ಕಲಬುರಗಿ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. appplication invitation for scholarship 2026 ಈ ಹಿಂದೆ ಕೇವಲ CET, NEET ಹಾಗೂ JEE ಪರೀಕ್ಷೆಗಳಿಗೆ ಸೀಮಿತವಾಗಿದ್ದ … Read more

ಅನ್ನ ನೀರಿಲ್ಲದೇ, ಗಾಳಿ ಬೆಳಕಿಲ್ಲದೇ ಕಡಣಿಯಲ್ಲಿ ಕಠಿಣ ಅನುಷ್ಠಾನ | Hard implementation without food and water

Hard implementation without rice and water

ಅನ್ನ ನೀರಿಲ್ಲದೇ, ಗಾಳಿ ಬೆಳಕಿಲ್ಲದೇ ಕಡಣಿಯಲ್ಲಿ ಕಠಿಣ ಅನುಷ್ಠಾನ | Hard implementation without food and water ಕಲಬುರಗಿ ಜು.22:- ಲೋಕಕ್ಕೆ ಕಲ್ಯಾಣವಾಗಲಿ, ಮಳೆ ಬೆಳೆ ಸಮೃದ್ದಿಯಾಗಲಿ ಎಂದು ಪ್ರಾರ್ಥಿಸಿ ಕಲಬುರಗಿ ತಾಲೂಕಿನ ಕಡಣಿ ಗ್ರಾಮದಲ್ಲಿ ಐದು ದಿನಗಳ ಕಠಿಣ ಅನುಷ್ಠಾನ ಶುರುವಾಗಿದೆ. ಕಲಬುರಗಿ ಜಿಲ್ಲೆ ಕಲಬುರಗಿ ತಾಲೂಕಿನ ಕಡಣಿ ಗ್ರಾಮದ ಶ್ರೀ ಗಣಪತಿ ಮಹಾರಾಜರು ಕಳೆದ ಐದು ದಿನಗಳಿಂದ ಕಠಿಣ ಅನುಷ್ಠಾನ ಶುರು ಮಾಡಿದ್ದಾರೆ. ಕಡಣಿ ಗ್ರಾಮದಲ್ಲಿರುವ ಖಂಡೋಬಾ ಮಲ್ಲಯ್ಯ ದೇವಸ್ಥಾನದಲ್ಲಿ ಅನುಷ್ಠಾನ ಆರಂಭಿಸಲಾಗಿದೆ. … Read more

ರಾಹುಲ್ ಗಾಂಧಿ ಅರೆಸ್ಟ್ ಹಿನ್ನಲೆ ಸಚಿವ ಸಂಪುಟ ವಿಸ್ತರಣೆ ಮುಂದೂಡಿಕೆ | Cabinet expansion postponed due to Rahul Gandhi arrest

Cabinet expansion postponed due to Rahul Gandhi arrest

ರಾಹುಲ್ ಗಾಂಧಿ ಅರೆಸ್ಟ್ ಹಿನ್ನಲೆ ಸಚಿವ ಸಂಪುಟ ವಿಸ್ತರಣೆ ಮುಂದೂಡಿಕೆ | Cabinet expansion postponed due to Rahul Gandhi arrest | ನವದೆಹಲಿ, ಜು. 22: ಬುಧವಾರ ನಡೆಯಬೇಕಿದ್ದ ರಾಜ್ಯ ಸಚಿವ ಸಂಪುಟ ವಿಸ್ತರಣೆ ಮುಹೂರ್ತ ದಿಡೀರನೇ ಮುಂದೂಡಲಾಗಿದೆ.‌ ದೆಹಲಿಯಲ್ಲಿ ರಾಹುಲ್ ಗಾಂಧಿ ಸೇರಿದಂತೆ ಪ್ರತಿಭಟನೆ ನಿರತ ಕಾಂಗ್ರೆಸ್ ನಾಯಕರನ್ನು ಅಲ್ಲಿನ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹಾಗಾಗಿ ಸಚಿವ ಸಂಪುಟ ವಿಸ್ತರಣೆ ಮುಂದೂಡಿಕೆಯಾಗಿದೆ. ನಿನ್ನೆ ದೆಹಲಿಗೆ ತೆರಳಿದ್ದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ, ಪಕ್ಷದ ವರಿಷ್ಟರೊಂದಿಗೆ … Read more

ಎಲ್.ನಿನೋ ಎದುರಿಸಲು ಸರಕಾರ ಸರ್ವ ಸನ್ನದ್ದ | Government full prepared to face El Nino

Government full prepared to face El Nino

ಎಲ್.ನಿನೋ ಎದುರಿಸಲು ಸರಕಾರ ಸರ್ವ ಸನ್ನದ್ದ | Government full prepared to face El Nino ಬೆಂಗಳೂರು, ಜುಲೈ 21 :- ಜಾಗತಿಕ ಮಟ್ಟದಲ್ಲಿ ತೀವ್ರಗೊಳ್ಳುತ್ತಿರುವ ‘ಎಲ್ ನಿನೋ’ (El Niño) ಹವಾಮಾನ ವೈಪರೀತ್ಯದ ಪರಿಣಾಮವಾಗಿ ಉಂಟಾಗಬಹುದಾದ ತಾಪಮಾನ ಏರಿಕೆ ಹಾಗೂ ಬರದ ಪರಿಸ್ಥಿತಿಯನ್ನು ಎದುರಿಸಲು ಕರ್ನಾಟಕ ಸರ್ಕಾರವು ಸಮಗ್ರ ಮತ್ತು ದೂರದೃಷ್ಟಿಯ ಕಾರ್ಯತಂತ್ರವನ್ನು ಕೈಗೆತ್ತಿಕೊಂಡಿದೆ. ಎಲ್.ನಿನೋ ಎದುರಿಸಲು ಸರಕಾರ ಸರ್ವ ಸನ್ನದ್ದ | Government full prepared to face El Nino | … Read more

ವಿಪ್ರರಿಗೆ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ 2026 | Loan facility to Brahmins

Loan facility to Brahmins

ವಿಪ್ರರಿಗೆ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ 2026 | Loan facility to Brahmins ಬೆಂಗಳೂರು, ಜುಲೈ 21:- ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ವಿಪ್ರ ಸ್ವ ಉದ್ಯಮ ನೇರ ಸಾಲ ಯೋಜನೆಯ 2026-27ನೇ ಸಾಲಿಗೆ ಅರ್ಜಿ ಆಹ್ವಾನಿಸಿರುವ ಕುರಿತ ಕರಪತ್ರವನ್ನು ಉಪಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ ಡಾ. ಜಿ. ಪರಮೇಶ್ವರ ಅವರು ಇಂದು ವಿಧಾನಸೌಧದಲ್ಲಿ ಬಿಡುಗಡೆ ಮಾಡಿದರು. ಈ ವೇಳೆ ಮಾತನಾಡಿ, ರಾಜ್ಯದಲ್ಲಿ ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರಿಗೆ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಸ್ವಯಂ ಉದ್ಯೋಗ … Read more