ಕಲಬುರಗಿಯಲ್ಲಿ ಉದ್ಯೋಗ ಮೇಳ -2026

ಕಲಬುರಗಿ ಆ.14 :ಆಗಷ್ಟ17 ರಂದು ಕಲಬುರಗಿಯಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ. (Job fair in Kalaburagi Aug 2026) ಆಸಕ್ತರು ಭಾಗವಹಿಸಿ ಲಾಭ ಪಡೆದುಕೊಳ್ಳಲು ಕೋರಲಾಗಿದೆ. ಕಲಬುರಗಿ (ಪುರುಷ) ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ 2026ರ ಆಗಸ್ಟ್ 17 ರಂದು ಬೆಳಿಗ್ಗೆ 9 ಗಂಟೆಗೆ ಶಿಶಿಕ್ಷು ಹಾಗೂ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ (ಪುರುಷ) ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ತಿಳಿಸಿದ್ದಾರೆ. 15 ಉದ್ದಿಮೆಗಳು ಭಾಗಿ ಈ ಶಿಶಿಕ್ಷು ಹಾಗೂ ಉದ್ಯೋಗ ಮೇಳದಲ್ಲಿ ಕಲಬುರಗಿ … Read more

ಉದ್ಯೋಗಾಕಾಂಕ್ಷಿಗಳಿಗೆ ಗುಡ್‌ ನ್ಯೂಸ್‌ : ಕಲಬುರಗಿಯಲ್ಲಿ ಮತ್ತೊಂದು ಬೃಹತ್‌ ಉದ್ಯೋಗ ಮೇಳ | huge job fair at kalaburagi

Minister Dr sharanaprakash patil press meet in kalaburgi

ಕಲಬುರಗಿ, ಜೂನ್ 24 : ಉದ್ಯೋಗಾಕಾಂಕ್ಷಿಗಳಿಗೆ ಗುಡ್‌ ನ್ಯೂಸ್‌ : ಕಲಬುರಗಿಯಲ್ಲಿ ಮತ್ತೊಂದು ಬೃಹತ್‌ ಉದ್ಯೋಗ ಮೇಳ | huge job fair at kalaburagi |ಕಲ್ಯಾಣ ಕರ್ನಾಟಕ ಭಾಗದ, ವಿಶೇಷವಾಗಿ ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಯ ನಿರುದ್ಯೋಗಿ ಯುವಕ-ಯುವತಿಯರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕೌಶಲ್ಯಾಭಿವೃದ್ಧಿ ಇಲಾಖೆಯಿಂದ ಮತ್ತೊಂದು ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗುತ್ತಿದೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣಪ್ರಕಾಶ ಪಾಟೀಲ್ ತಿಳಿಸಿದ್ದಾರೆ. ಬುಧವಾರ ನಗರದ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ … Read more