ಭೀಮಾ ನದಿ ನೀರಿನ ಹಕ್ಕು ಪಡೆಯಲು ಅಧಿಕಾರಿಗಳ ತಂಡ ರಚನೆ | Fight for Bhima Water

Fight for Bhima Water

ಕಲಬುರಗಿ,ಸೆ.1: ಭೀಮ ನದಿಗೆ ಮಹಾರಾಷ್ಟ್ರದಿಂದ ನೀರಿನ ಹಕ್ಕು ಪಡೆಯಲು ಅಧ್ಯಯನಕ್ಕಾಗಿ ಅಧಿಕಾರಿಗಳ ತಂಡ ರಚಿಸುವಂತೆ ಗೃಹ ಹಾಗೂ ಕಲ್ಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ ಸೂಚಿಸಿದ್ದಾರೆ. ಮಂಗಳವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಭೀಮಾ ಪ್ರದೇಶದಲ್ಲಿನ ಯೋಜನೆಗಳ ಕುರಿತು ನೀರಾವರಿ ಅಧಿಕಾರಿಗಳು, ರೈತ ಮುಖಂಡರು ಮತು ನೀರಾವರಿ ಹೋರಾಟ ಸಮಿತಿ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಬಚಾವತ್ ಆಯೋಗದ ಐತೀರ್ಪಿನ ಪ್ರಕಾರ ಭೀಮಾ ಸಬ್ ಬೇಸಿನ್‌ನಲ್ಲಿ ರಾಜ್ಯಕ್ಕೆ ಹಂಚಿಕೆಯಾದ 15 ಟಿ.ಎಂ.ಸಿ. ನೀರು ಮಹಾರಾಷ್ಟ್ರ ನಿಯಮಿತವಾಗಿ … Read more