ಆಳಂದ ಶಾಸಕ ಬಿ.ಆರ್ ಪಾಟೀಲ್ ರಾಜೀನಾಮೆ|ಎಐಸಿಸಿ ಅಧ್ಯಕ್ಷರ ತವರಲ್ಲೇ ಅಸಮಾಧಾನ ಸ್ಪೋಟ
ಕಲಬುರಗಿ ಆ.6: ಆಳಂದ ಶಾಸಕ ಬಿ.ಆರ್ ಪಾಟೀಲ್ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಎಐಸಿಸಿ ಅಧ್ಯಕ್ಷರ ತವರಲ್ಲೇ ಅಸಮಾಧಾನ ಸ್ಪೋಟ ಗೊಂಡಂತಾಗಿದೆ. ಸಚಿವ ಸಂಪುಟ ವಿಸ್ತರಣೆಯ ನಂತರ ರಾಜ್ಯದ ಕಾಂಗ್ರೆಸ್ ಸರಕಾರದಲ್ಲಿ ಅತೃಪ್ತಿ, ಅಸಮಾಧಾನ ತೀವ್ರಗೊಂಡಿದೆ. ಹಲವು ಶಾಸಕರು ಬಹಿರಂಗವಾಗಿ ಅತೃಪ್ತಿ ಹೊರಹಾಕುತ್ತಿರುವ ಬೆನ್ನಲ್ಲೇ ಇತ್ತ ಕಲಬುರಗಿ ಜಿಲ್ಲೆ ಆಳಂದ ಶಾಸಕ ಬಿ.ಆರ್ ಪಾಟೀಲ್ ರಾಜೀನಾಮೆ ನೀಡಿದ್ದಾರೆ. ಹೌದು ! ಶಾಸಕ ಬಿ.ಆರ್ ಪಾಟೀಲ್, ತಮ್ಮ ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸಚಿವ … Read more