ಬರಗಾಲ ಘೋಷಣೆಗೆ ವಳಕೇರಿ ಆಗ್ರಹ | Demand for drought declaration

ಬರಗಾಲ ಘೋಷಣೆಗೆ ವಳಕೇರಿ ಆಗ್ರಹ | Demand for drought declaration ಕಲಬುರಗಿ ಜು.28 :- ಕಲಬುರಗಿ ಜಿಲ್ಲೆ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಮಳೆಯ ಕೊರತೆಯಿಂದ ಭೀಕರ ಬರಗಾಲದ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಕೂಡಲೇ ಬರಗಾಲ ಘೋಷಣೆಗೆ ಆಗ್ರಹ ಹಾಗೂ (Demand for drought declaration) ವಿಶೇಷ ಅನುದಾನ ಬಿಡುಗಡೆ ಮಾಡಬೇಕೆಂದು ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ಅನಿತಾ ಪವನಕುಮಾರ ವಳಕೇರಿ ಮನವಿ ಮಾಡಿದ್ದಾರೆ. ಮಳೆಯ ಅಭಾವದಿಂದಾಗಿ ರೈತ ಹಾಗೂ ಕೃಷಿ ಕಾರ್ಮಿಕರು ತೀವ್ರ … Read more