ಅತೃಪ್ತ ಶಾಸಕರಿಗೆ ಸಿಎಂ ಶಾಕ್ ! ರಾಜೀನಾಮೆ ನೀಡಿದರೆ ತಕ್ಷಣ ಅಂಗೀಕಾರ | CM warns unsatisfied MLA’s
ಅತೃಪ್ತ ಶಾಸಕರಿಗೆ ಸಿಎಂ ಶಾಕ್ !ರಾಜೀನಾಮೆ ನೀಡಿದರೆ ತಕ್ಷಣ ಅಂಗೀಕಾರ | CM warns unsatisfied MLA’s | ಬೆಂಗಳೂರು, ಆ. 4 : ರಾಜೀನಾಮೆ ಕೊಡುವವರನ್ನು ಯಾರೂ ತಡೆಯೋಕೆ ಆಗುವುದಿಲ್ಲ. ರಾಜೀನಾಮೆ ನೀಡಿದ ಕೆಲವೇ ಕ್ಷಣಗಳಲ್ಲಿ ಅಂಗೀಕರಿಸುತ್ತೇನೆ. ಇದೆಲ್ಲ ರಾಜಕೀಯದಲ್ಲಿ ನಡೆಯೊದೇ. ಈ ಹಿಂದೆ ನಾನು, ಪರಮೇಶ್ವರ್ ಮಂತ್ರಿ ಸ್ಥಾನ ಸಿಗದಿದ್ದಾಗ ತಾಳ್ಮೆಯಿಂದ ಇರಲಿಲ್ಲವೇ? ರಾಜಕೀಯ ಭವಿಷ್ಯ ಬೇಕು ಎಂದರೆ ಪಕ್ಷ ಮುಖ್ಯ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು. ಸದಾಶಿವನಗರ ನಿವಾಸದ … Read more